Delhi visit/ ನವದೆಹಲಿಯಲ್ಲಿ ಸಂಸದರ ಭೇಟಿ ಮಾಡಿದ ಪ್ರಣವಾನಂದ ಸ್ವಾಮೀಜಿ
ಶಿರೂರು ಗುಡ್ಡ ಅವಘಡದಲ್ಲಿ ಮರಣ ಹೊಂದಿರುವವರ ಕುಟುಂಬ ಸದಸ್ಯರ ಜೊತೆ ಶ್ರೀನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನವದೆಹಲಿಯಲ್ಲಿ ಕರಾವಳಿ ಸಂಸದರನ್ನು ಭೇಟಿ ಮಾಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
Read Moreಅಂಕೋಲಾ, ಉತ್ತರ ಕನ್ನಡ, ದೇಶ/ವಿದೇಶ | 0 |
ಶಿರೂರು ಗುಡ್ಡ ಅವಘಡದಲ್ಲಿ ಮರಣ ಹೊಂದಿರುವವರ ಕುಟುಂಬ ಸದಸ್ಯರ ಜೊತೆ ಶ್ರೀನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನವದೆಹಲಿಯಲ್ಲಿ ಕರಾವಳಿ ಸಂಸದರನ್ನು ಭೇಟಿ ಮಾಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
೧೫ ವರ್ಷಗಳ ಕಾಲ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸುತ್ತಿರುವ ನಿವೃತ್ತ ಯೋಧನಿಗೆ ಸ್ವಾಗತಿಸುವ ಕಾರ್ಯಕ್ರಮ ಇಂದು (ಆ.೬) ಸಂಜೆ ಏರ್ಪಡಿಸಲಾಗಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಶಿವಮೊಗ್ಗ, ಸಾಗರ | 0 |
ಬೆಂಗಳೂರಿಗೆ ಭಟ್ಕಳದಿಂದ ಹೊರಟ ಪ್ರಯಾಣಿಕರಿದ್ದ ಬಸ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ (Bus caught fire)ಘಟನೆ ಸಾಗರದಲ್ಲಿ ಬೆಳಿಗ್ಗೆ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಕ್ರೀಡೆ, ಸ್ಥಳೀಯ | 0 |
ರಾಜ್ಯ ಮಟ್ಟದ ಜಾವಲಿನ್ ಎಸೆತ (javelin throw) ಸ್ಪರ್ಧೆಯಲ್ಲಿ ತಾಲೂಕಿನ ಶಿರಾಲಿಯ ಕವೀಶ್ ಕೃಷ್ಣ ನಾಯ್ಕ ತೃತೀಯ ಸ್ಥಾನ ಪಡೆದು ಉತ್ತರ ಕನ್ನಡ ಜಿಲ್ಲೆಗೆ ಹಾಗೂ ತಾಲೂಕಿಗೆ ಗೌರವ ತಂದಿದ್ದಾನೆ.
Read Moreಉತ್ತರ ಕನ್ನಡ, ಕಾರವಾರ | 0 |
ಭೂ ಕುಸಿತ ಸಂಭವಿಸುವುದರ ಬಗ್ಗೆ ಮುಂಚಿತವಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುವ ವ್ಯಕ್ತಿಗಳನ್ನು(spotters) ನಿಯೋಜಿಸಲು ಯೋಜನೆ ರೂಪಿಸಲಾಗಿದೆ.
Read More

