Advertisement

Category: ಉತ್ತರ ಕನ್ನಡ

ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಸೇವಿಸುತ್ತಿದ್ದವನ ವಿರುದ್ಧ ಪ್ರಕರಣ

ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಸೇವಿಸುತ್ತಿದ್ದ ವ್ಯಕ್ತಿಯನ್ನು ಹಿಡಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಆತನ ನಶೆ ಇಳಿಸಿದ್ದಾರೆ.

Read More

ಕುಟುಂಬ ಸಹಿತ ಅಳ್ವೆಕೋಡಿಗೆ ಭೇಟಿ ನೀಡಿದ ಸಚಿವ ಮಂಕಾಳ ವೈದ್ಯ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದು (ಜುಲೈ ೭)  ಕುಟುಂಬ ಸಹಿತ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

Read More

ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು !

ಭಟ್ಕಳದ ವಿದ್ಯಾಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು.

Read More

ವೈಯಕ್ತಿಕ ಅನುದಾನ ನೀಡಿ ಕೆಲಸ ಮಾಡುತ್ತೇನೆಂದ ಸಚಿವ ಮಂಕಾಳ ವೈದ್ಯ

ಸಾರ್ವಜನಿಕರ ಕೆಲಸ  ಮಾಡಲು ಸರ್ಕಾರದಿಂದ ಅನುದಾನವಿಲ್ಲದಿದ್ದರೆ ವೈಯಕ್ತಿಕ ಅನುದಾನ ನೀಡಿ ಕೆಲಸ ಮಾಡಲು ಸಿದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ.

Read More

Video News

Loading...
error: Content is protected !!