ಚಾಲಕನ ನಿಯಂತ್ರಣ ತಪ್ಪಿ ಅಂಬುಲೆನ್ಸ್ ಪಲ್ಟಿ
ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-೬೬ರ ಹೊಸಪಟ್ಟಣ ಕ್ರಾಸ್ ಸಮೀಪ ಅಂಬುಲೆನ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-೬೬ರ ಹೊಸಪಟ್ಟಣ ಕ್ರಾಸ್ ಸಮೀಪ ಅಂಬುಲೆನ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಮ್ಮನಕೆರೆಯ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ೩೬ ಅರ್ಜಿ ಸ್ವೀಕೃತಗೊಂಡಿವೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ: ತಾಲೂಕಿನ ಬೆಳ್ಕೆ ನ್ಯಾಯಬೆಲೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವನಿಗೆ ನಾಗರ ಹಾವು ಕಡಿದಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
Read Moreಯಲ್ಲಾಪುರ ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ನೇತಾಜಿ ಸಮಾಜ ವಿಜ್ಞಾನ ಸಂಘ ಹಾಗೂ ಮತದಾರರ ಸಾಕ್ಷರತಾ ಕ್ಲಬ್ ಅಡಿಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.
Read Moreಉತ್ತರ ಕನ್ನಡ, ಹೊನ್ನಾವರ | 0 |
ವಿಶೇಷಚೇತನ ಮಕ್ಕಳಲ್ಲಿ ಪಾಲಕರು ಹಾಗೂ ಸಾರ್ವಜನಿಕರು ಆತ್ಮವಿಶ್ವಾಸ ತುಂಬಿದಲ್ಲಿ ಅವರು ವಿಶೇಷ ಸಾಧಕರು ಆಗುತ್ತಾರೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಅಭಿಪ್ರಾಯಪಟ್ಟರು.
Read More
