Advertisement

Category: ಉತ್ತರ ಕನ್ನಡ

ಮುರ್ಡೇಶ್ವರದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನಡೆದ ವರ್ಧಂತಿ ಉತ್ಸವ

ಭಟ್ಕಳ ತಾಲೂಕಿನ ಮುರುಡೇಶ್ವರದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವರ್ಧಂತಿ ಉತ್ಸವ ಮತ್ತು ರಜತ ದ್ವಾರ ಸಮರ್ಪಣೆ ಸಮಾರಂಭ ಶುಕ್ರವಾರ ಜರುಗಿತು.

Read More

ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರು ಹೊತ್ತೊಯ್ದ ಚಿರತೆ

ಚಿರತೆಯೊಂದು ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರು ಹೊತ್ತೊಯ್ದು ಕೊಂದು ಹಾಕಿದ ಘಟನೆ ಭಟ್ಕಳ ತಾಲೂಕಿನ ಮಾರುಕೇರಿ ಪಂಚಾಯತ್ ವ್ಯಾಪ್ತಿಯ ಹೂತ್ಕಳದಲ್ಲಿ ನಡೆದಿದೆ.

Read More

ಶುಕ್ರವಾರದವರೆಗೆ ವಿದ್ಯುತ್ ವ್ಯತ್ಯಯ !

ಭಟ್ಕಳದಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ಹೆಬಳೆ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಪರಿವರ್ತಕ ಹಾನಿಗೊಂಡಿದೆ. ಪರಿಣಾಮ ಶುಕ್ರವಾರದವರೆಗೆ ವಿದ್ಯುತ್ ಕಡಿತವಾಗಲಿದೆ.

Read More

Video News

Loading...
error: Content is protected !!