ಅಬ್ಬರದ ಮಳೆ ಮುಂದುವರಿಕೆ, ರಾಷ್ಟ್ರೀಯ ಹೆದ್ದಾರಿ ಜಲಾವೃತ
ಅಬ್ಬರದ ಮಳೆ ಮುಂದುವರೆದಿದ್ದು, ಭಟ್ಕಳದಲ್ಲಿ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ೬೬ ಮತ್ತು ಭಟ್ಕಳ ಮುಖ್ಯ ರಸ್ತೆ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅಬ್ಬರದ ಮಳೆ ಮುಂದುವರೆದಿದ್ದು, ಭಟ್ಕಳದಲ್ಲಿ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ೬೬ ಮತ್ತು ಭಟ್ಕಳ ಮುಖ್ಯ ರಸ್ತೆ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಸೇವಿಸುತ್ತಿದ್ದ ವ್ಯಕ್ತಿಯನ್ನು ಹಿಡಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಆತನ ನಶೆ ಇಳಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕೃಷಿ ಚಟುವಟಿಕೆ ಮುಗಿಸಿ ಮನೆಗೆ ಬರುತ್ತಿದ್ದಾಗ ಕಾಲು ಜಾರಿ ಬಿದ್ದು ಕೃಷಿಕ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದು (ಜುಲೈ ೭) ಕುಟುಂಬ ಸಹಿತ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ವಿದ್ಯಾಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು.
Read More