Advertisement

Category: ಉತ್ತರ ಕನ್ನಡ

ಗುಡ್ನಕಟ್ಟು ಹೊಳೆಗೆ ಶಾಶ್ವತ ತಡೆಗೋಡೆ ನಿರ್ಮಿಸಿಕೊಡಿ

“ಮಳೆಗಾಲದ ಸಮಯದಲ್ಲಿ ಎಲ್ಲರಂತೆ ನಾವು ನಮ್ಮ ನಮ್ಮ ಮನೆಯಲ್ಲೇ ಉಳಿದುಕೊಳ್ಳುವಂತೆ ಮಾಡುವುದಕ್ಕಾಗಿ ಗುಡ್ನಕಟ್ಟು ಹೊಳೆಗೆ ಶಾಶ್ವತ ತಡೆಗೋಡೆ ನಿರ್ಮಿಸಿಕೊಡಿ.”

Read More

ಅಂಕೋಲಾ ಸಹಿತ ಎಲ್ಲ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂಕೋಲಾ ಸಹಿತ ಎಲ್ಲ ತಾಲೂಕುಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More

ನಾಳೆ ನಾಲ್ಕು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಾಲ್ಕು ತಾಲೂಕುಗಳಲ್ಲಿ ಶಾಲಾ- ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Read More

ಲಕ್ಷ್ಮಿಪ್ರಿಯಾ ಕೆ. ಉತ್ತರ ಕನ್ನಡದ ನೂತನ ಜಿಲ್ಲಾಧಿಕಾರಿ

ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಪ್ರಿಯಾ ಕೆ. ಅವರನ್ನು ನೇಮಿಸಿ ರಾಜ್ಯ ಸರ್ಕಾರ ಜುಲೈ ೫ರಂದು ಶುಕ್ರವಾರ ಆದೇಶ ಹೊರಡಿಸಿದೆ.

Read More

Video News

Loading...
error: Content is protected !!