Advertisement

Category: ಉತ್ತರ ಕನ್ನಡ

ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲೇ ಶಿಕಾರಿಪುರದ ವ್ಯಕ್ತಿ ಸಾವು

ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲಿಯೇ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವನಮಹೋತ್ಸವ ಕಾರ್ಯಕ್ರಮಕ್ಕೆ ಪತ್ರಕರ್ತರೊಡಗೂಡಿ ಚಾಲನೆ

ಭಟ್ಕಳದ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಅರಣ್ಯ ಇಲಾಖೆಯಿಂದ ಒಂದು ವಾರದ ಕಾಲ ನಡೆಸಲಾಗುವ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Read More

ಕಾಳಜಿ ಕೇಂದ್ರಗಳಲ್ಲಿ ೨೩೦ಕ್ಕೂ ಹೆಚ್ಚು ಜನರಿಗೆ ಆಶ್ರಯ

ಉತ್ತರಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ.

Read More

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ನೂತನ ಎಸ್ಪಿ ನಾರಾಯಣ ಸಂಕಲ್ಪ

ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದರು.

Read More

ಮೂರು ತಾಲೂಕುಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ

ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More

Video News

Loading...
error: Content is protected !!