ಭಾರಿ ಮಳೆಗೆ ಮಲೆನಾಡಿನ ಸಂಪರ್ಕ ಕಡಿತ
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಸಹ್ಯಾದ್ರಿ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಲೆನಾಡಿಗೆ ಸಂಪರ್ಕ ಕಡಿತಗೊಂಡಿದೆ.
Read Moreಉತ್ತರ ಕನ್ನಡ, ಕುಮಟಾ, ಶಿವಮೊಗ್ಗ, ಹೊನ್ನಾವರ | 0 |
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಸಹ್ಯಾದ್ರಿ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಲೆನಾಡಿಗೆ ಸಂಪರ್ಕ ಕಡಿತಗೊಂಡಿದೆ.
Read Moreಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ಜೂನ್ ೨೮ರಂದು ರಾತ್ರಿ ಕುಮಟಾ ತಾಲೂಕಿನ ಗೋರೆ ಗುಡ್ಡದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದ ಬಿಎ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಸ್ತುಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ ಭಟ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಅರುಣಕುಮಾರ ಅವರನ್ನು ವೈದ್ಯರು, ಸಿಬ್ಬಂದಿ, ಸಾರ್ವಜನಿಕರು ಆತ್ಮೀಯವಾಗಿ ಬರಮಾಡಿಕೊಂಡರು.
Read More

