Advertisement

Category: ಉತ್ತರ ಕನ್ನಡ

ವಿದ್ಯಾಂಜಲಿ ಮುಕುಟಕ್ಕೆ ರಾಷ್ಟ್ರ ಪ್ರಶಸ್ತಿಯ ಕಿರೀಟ

ಭಟ್ಕಳದ ಪ್ರಖ್ಯಾತ ಐಸಿಎಸ್‌ಇ ಪಠ್ಯಕ್ರಮದ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ಪ್ರತಿಷ್ಠಿತ ನ್ಯಾಷನಲ್ ಸ್ಕೂಲ್ ಆಫ್ ಅವಾರ್ಡ್ಸ್ ಕೊಡಮಾಡುವ ೨೦೨೪ನೇ ಸಾಲಿಗೆ “ಮೋಸ್ಟ್ ಇನ್ನೋವೇಟಿವ್ ಶಾಲೆ” ಎಂಬ ಪ್ರಶಸ್ತಿಗೆ ಭಾಜನವಾಗಿದೆ.

Read More

ಗಂಭೀರವಾಗಿ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಸಾವು

ಭಟ್ಕಳ: ಇಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ಸಿಮೆಂಟ್ ಕಂಬವನ್ನು ಮೈ ಮೇಲೆ ಎಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

Read More

ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣ : ಪ್ರಮುಖ ಆರೋಪಿ ಸೆರೆ

ಭಟ್ಕಳ ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read More

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಬೆಂಕಿ ಅನಾಹುತ

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದ ಘಟನೆ ಶನಿವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನಡೆದಿದೆ.

Read More

Video News

Loading...
error: Content is protected !!