Advertisement

Category: ಉತ್ತರ ಕನ್ನಡ

ಸಂಸ್ಕಾರ ಇಲ್ಲದಿದ್ದರೆ ಧರ್ಮದ ನಿಜ ಚಿತ್ರಣ ಸಿಗದು

ಸಂಸ್ಕಾರ ಇಲ್ಲದಿದ್ದರೆ ನಮ್ಮ ಧರ್ಮದ ನಿಜ ಚಿತ್ರಣ ಸಿಗದು ಎಂದು ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

Read More

ದೇಶದ ರಕ್ಷಣೆಗಾಗಿ ಬಿಜೆಪಿ ಗೆಲ್ಲಿಸಬೇಕು : ಸಂಸದ ಅನಂತಕುಮಾರ

ಮೋದಿ ಮತ್ತೊಮ್ಮೆ ಎಂಬ ನಾಮಧ್ಯೇಯದಿಂದ ದೇಶದ ರಕ್ಷಣೆಗಾಗಿ ಬಿಜೆಪಿ ಗೆಲ್ಲಿಸಬೇಕು. ಮೋದಿಯನ್ನು ಪ್ರಧಾನಿ ಮಾಡಬೇಕು ಎಂದು ಸಂಸದ ಅನಂತ ಕುಮಾರ ಹೆಗಡೆ ಹೇಳಿದರು.

Read More

ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಟ್ಟ ಉಪ ಲೋಕಾಯುಕ್ತ

ಕಾರವಾರದ ದೇವಭಾಗ ಕಡಲ ತೀರದಲ್ಲಿ ಕಾರವಾರ ಅರಣ್ಯ ವಿಭಾಗದ ಕೋಸ್ಟಲ್ ಮತ್ತು ಮರೈನ್ ಇಕೋ-ಸಿಸ್ಟಮ್ ಸೆಲ್ ವತಿಯಿಂದ ಸಂರಕ್ಷಿಸಲ್ಪಟ್ಟ ಮೊಟ್ಟೆಗಳಿಂದ ಒಡೆದು ಹೊರಬಂದ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡಲಾಯಿತು.

Read More

ಮಾರ್ಚ್ ೬ ರಂದು ದೈಹಿಕ ಸಾಮರ್ಥ್ಯ ಪರೀಕ್ಷೆ, ಸಂದರ್ಶನ

ಸ್ವಯಂಸೇವಕ ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮಾರ್ಚ್ ೬ ರಂದು ಬೆಳಗ್ಗೆ ೮ ಗಂಟೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ.

Read More

Video News

Loading...
error: Content is protected !!