ಬಜೆಟ್ ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಘೋಷಣೆಯಾಗದಿದ್ದಲ್ಲಿ ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಅನಂತಮೂರ್ತಿ ಹೆಗಡೆ
ರಾಜ್ಯ ಸರ್ಕಾರ ಮಂಡಿಸುತ್ತಿರುವ ಈ ವರ್ಷದ ಬಜೆಟ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಈ ಹಿಂದೆ ಘೋಷಣೆಯಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಹಣ ಬಿಡುಗಡೆಗೆ ಘೋಷಣೆ ಮಾಡದಿದ್ದಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸಂಪೂರ್ಣ ಜವಾಬ್ದಾರಿ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.
Read More
