Advertisement

Category: ಉತ್ತರ ಕನ್ನಡ

foundation/ ಮಹತ್ವಾಕಾಂಕ್ಷಿ ಕನಸಿಗೆ ಭದ್ರ ಅಡಿಪಾಯ

ಶ್ರೀ ದುರ್ಗಾ ಮೊಗೇರ ಚಾರಿಟೇಬಲ್ ಟ್ರಸ್ಟ್‌ನ ಹೊಸ ಕಟ್ಟಡದ ಅಡಿಗಲ್ಲು (foundation) ಸಮಾರಂಭ ಭಕ್ತಿಭಾವ, ಸಂಭ್ರಮ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

Read More

Bhatkal/ ಬಾರ್‌ನಲ್ಲಿ ಬಿಯರ್ ವಿಚಾರಕ್ಕೆ ಗಲಾಟೆ

ಬಿಯರ್ ನೀಡುವ ವಿಚಾರಕ್ಕೆ ಸಂಬಂಧಿಸಿ ಗ್ರಾಹಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಭಟ್ಕಳ (Bhatkal) ತಾಲೂಕಿನ ಬಾರ್‌ನಲ್ಲಿ ನಡೆದಿದೆ. 

Read More

High Court verdict/ ಗಡಿಪಾರು ಆದೇಶ ರದ್ದು: ಮುರುಡೇಶ್ವರದ ಆರೋಪಿಗಳು ನಿರಾಳ

ಮುರುಡೇಶ್ವರದ ಮೂವರ ವಿರುದ್ಧ ಭಟ್ಕಳ ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಗಡಿಪಾರು ಆದೇಶವನ್ನು ಧಾರವಾಡದ ಹೈಕೋರ್ಟ್ ಪೀಠ ರದ್ದುಪಡಿಸಿದೆ (High Court verdict).

Read More

cricket tournament/ ಕೊಂಕಣಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ

ಪ್ರಪ್ರಥಮ ಬಾರಿಗೆ ಹಿಂದು ಕೊಂಕಣಿ ಗೆಳೆಯರ ಬಳಗದ ವತಿಯಿಂದ ನಡೆದ ಹಿಂದೂ ಕೊಂಕಣಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ (cricket tournament) ಸಮಾರೋಪ ನಡೆಯಿತು. 

Read More

Deputy Divisional Officer/ ಭಟ್ಕಳ ಉಪ ವಿಭಾಗಾಧಿಕಾರಿ ಹುದ್ದೆ ಭರ್ತಿ: ಜೆ ಮಹೇಶ ಅಧಿಕಾರ ಸ್ವೀಕಾರ

ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಭಟ್ಕಳ ಉಪವಿಭಾಗಾಧಿಕಾರಿ (Deputy Divisional Officer) ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಜೆ ಮಹೇಶ ಅಧಿಕಾರ ಸ್ವೀಕರಿಸಿದ್ದಾರೆ.

Read More

Video News

Loading...
error: Content is protected !!