Case registered/ ಭಟ್ಕಳದ ಕಾರು ಚಾಲಕ ಸಹಿತ ಹಲವರ ವಿರುದ್ಧ ಹೊನ್ನಾವರದಲ್ಲಿ ಪ್ರಕರಣ ದಾಖಲು
ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತತಾ ಭಂಗ ಮಾಡಿರುವ ಬಗ್ಗೆ ಹೊನ್ನಾವರ (Honnavar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case registered).
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತತಾ ಭಂಗ ಮಾಡಿರುವ ಬಗ್ಗೆ ಹೊನ್ನಾವರ (Honnavar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case registered).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ (Bike skid) ಆಗಿ ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಬೈಲೂರು ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ (KPS) ಪ್ರಸಕ್ತ ಶೈಕ್ಷಣಿಕ ಸಾಲಿನ ‘ಮಕ್ಕಳ ಸಂತೆ’ (Makkala Santhe) ಕಾರ್ಯಕ್ರಮವನ್ನು ಸಂಭ್ರಮದಿಂದ ನಡೆಸಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರದ ಸೋನಾರಕೇರಿಯ ದೈವಜ್ಞ ಸಮಾಜದ ಶ್ರೀ ಗಣಪತಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ರಥೋತ್ಸವ (Chariot festival) ವಿಜೃಂಭಣೆಯಿಂದ ನಡೆಯಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮಹಿಳೆ ಚಲಾಯಿಸುತ್ತಿದ್ದ ಕಾರು ಮೋಟರ್ ಸೈಕಲ್ಲಿಗೆ ಡಿಕ್ಕಿಯಾಗಿ (car collided) ಮೋಟಾರ್ ಸೈಕಲ್ ಚಲಾಯಿಸುತ್ತಿದ್ದ ಅರ್ಚಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More