Government Hospital road/ ಸರ್ಕಾರಿ ಆಸ್ಪತ್ರೆ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಗಿಡ ನೆಟ್ಟು ಪ್ರತಿಭಟನೆ
ಭಟ್ಕಳ ಸರ್ಕಾರಿ ಆಸ್ಪತ್ರೆ ರಸ್ತೆ (Government Hospital road) ಸಂಪೂರ್ಣ ಹದಗೆಟ್ಟರೂ ಈವರೆಗೆ ದುರಸ್ತಿ ಮಾಡದಿರುವುದಕ್ಕೆ ಜನರು ರಸ್ತೆ ಮಧ್ಯೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More

