Achievement Award/ ಉದ್ಯಮಿ ಅಶೋಕ ಶಂಕರ ಭಟ್ಟಗೆ ಸಾಧಕ ಪ್ರಶಸ್ತಿ
ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಉದ್ಯಮಿ ಅಶೋಕ ಶಂಕರ ಭಟ್ಟ ಅವರಿಗೆ ಸಾಧಕ ಪ್ರಶಸ್ತಿ (Achievement Award) ನೀಡಿ ಗೌರವಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಉದ್ಯಮಿ ಅಶೋಕ ಶಂಕರ ಭಟ್ಟ ಅವರಿಗೆ ಸಾಧಕ ಪ್ರಶಸ್ತಿ (Achievement Award) ನೀಡಿ ಗೌರವಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಲೇಖನಿಯ ಸತ್ಯನಿಷ್ಠೆಯಲ್ಲಿ ವ್ಯತ್ಯಾಸವಾದರೆ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರಲಿದೆ ಎಂದು ವಿಚಾರ ಸಂಕಿರಣದಲ್ಲಿ (Symposium) ಬಂಗಾರಮಕ್ಕಿ ಸಂಸ್ಥಾನದ ಶ್ರೀ ಮಾರುತಿ ಗುರೂಜಿ ಎಚ್ಚರಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮುಠ್ಠಳ್ಳಿ ಸ ಹಿ ಪ್ರಾ ಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಉಪನ್ಯಾಸ (Lecture) ಕಾರ್ಯಕ್ರಮವನ್ನು ಮಕ್ಕಳ ತಜ್ಞ ಡಾ ಚೇತನ್ ಕಲ್ಕೂರ ಉದ್ಘಾಟಿಸಿದರು.
Read Moreಭಟ್ಕಳ ನಗರದಲ್ಲಿ ಕಾರೊಂದು ಸ್ಕೂಟರ್ಗೆ ಡಿಕ್ಕಿ (car hits scooter) ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರ (Murdeshwar) ರೈಲ್ವೆ ಸ್ಟೇಷನ್ ಗೆ ಹೋಗುವ ಸರ್ವೀಸ್ ರಸ್ತೆಯ ಪಕ್ಕದಲ್ಲಿ ಇರುವ ಖುಲ್ಲಾ ಜಾಗದಲ್ಲಿ ಅಪರಿಚಿತ ಹೆಂಗಸಿನ ಮೃತದೇಹ ಪತ್ತೆಯಾಗಿದೆ.
Read More
