government school/ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂತೆ
ಭಟ್ಕಳ ತಾಲೂಕಿನ ಪುರವರ್ಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (government school) ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆ ಸಾರ್ವಜನಿಕರ ಗಮನ ಸೆಳೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪುರವರ್ಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (government school) ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆ ಸಾರ್ವಜನಿಕರ ಗಮನ ಸೆಳೆಯಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ರಾಜ್ಯ ಹೆದ್ದಾರಿ–೫೦ರ ಸಾಗರ ರಸ್ತೆಯಲ್ಲಿ ಕಾಡು ಹಂದಿ (wild boar) ಅಡ್ಡ ಬಂದು ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ನ ೨೦೨೬ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿಯಾದ “ಕರ್ನಾಟಕ ಸೇವಾರತ್ನ” ಪ್ರಶಸ್ತಿಗೆ (award) ಕವಿ, ಸಾಹಿತಿ, ಶಿಕ್ಷಕ ಶ್ರೀಧರ ಶೇಟ್ ಶಿರಾಲಿ ಆಯ್ಕೆಯಾಗಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
೫೪ ವರ್ಷಗಳಷ್ಟು ಸುದೀರ್ಘ ಕಾಲ ಸಮರ್ಥ ಆಡಳಿತ ನಡೆಸಿದ ರಾಣಿ ಚೆನ್ನಭೈರಾದೇವಿಯವರನ್ನು (ChennabhairaDevi) ಮರೆತಿರುವುದು ಅತ್ಯಂತ ಖೇದಕರ ಎಂದು ಶಿರವಂತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಶಿಕ್ಷಕ ಲೋಕರಾಜ ಜೈನ ಹೇಳಿದರು.
Read Moreಅಪರಾಧ, ಉತ್ತರ ಕನ್ನಡ, ಬಾಗಲಕೋಟೆ, ಸ್ಥಳೀಯ | 0 |
ಟ್ಯಾಂಕರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ (Biker injured) ಭಟ್ಕಳ (Bhatkal) ಶಹರದ ಕ್ವಾಲಿಟಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More
