Accident/ ಫೋರ್ಡ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸ್ಕೋಡಾ ಕಾರು
ಫೋರ್ಡ್ ಕಾರಿಗೆ ಹಿಂಬದಿಯಿಂದ ಸ್ಕೋಡಾ ಕಾರು ಡಿಕ್ಕಿ ಹೊಡೆದ ಪರಿಣಾಮ ಫೋರ್ಡ್ ಕಾರು ಒಂದು ಸುತ್ತು ತಿರುಗಿ ಬ್ಯಾರಿಕೇಡಿಗೆ ಡಿಕ್ಕಿಯಾಗಿ ಜಖಂಗೊಂಡ ಘಟನೆ (accident) ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ಸ್ಥಳೀಯ | 0 |
ಫೋರ್ಡ್ ಕಾರಿಗೆ ಹಿಂಬದಿಯಿಂದ ಸ್ಕೋಡಾ ಕಾರು ಡಿಕ್ಕಿ ಹೊಡೆದ ಪರಿಣಾಮ ಫೋರ್ಡ್ ಕಾರು ಒಂದು ಸುತ್ತು ತಿರುಗಿ ಬ್ಯಾರಿಕೇಡಿಗೆ ಡಿಕ್ಕಿಯಾಗಿ ಜಖಂಗೊಂಡ ಘಟನೆ (accident) ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಸರ್ಪನಕಟ್ಟಾ ರೈಲ್ವೆ ಸೇತುವೆ ಸಮೀಪ ಭಾನುವಾರ (ಜ.4) ಬೆಳಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬರ (unidentified man) ಶವ ಪತ್ತೆಯಾಗಿದೆ .
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹನೀಫಾಬಾದ್ ಕ್ರಾಸ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ಬೈಕ್ ಸವಾರನೊಬ್ಬರು ಗಾಯಗೊಂಡಿರುವ (Laborer injured) ಘಟನೆ ವರದಿಯಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರ (Murudeshwar) ಸಮೀಪದ ಬಸ್ತಿಮಕ್ಕಿ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ (car collision) ಹೊಡೆದ ಪರಿಣಾಮ ಬೈಕ್ ಸವಾರನೊಬ್ಬರಿಗೆ ಗಂಭೀರ ಗಾಯಗಳಾಗಿವೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ವೆಂಕಟಾಪುರದ ಕೆನರಾ ಬ್ಯಾಂಕ್ ಖಾತೆದಾರರೊಬ್ಬರಿಗೆ ಆನ್‌ಲೈನ್ ವಂಚನೆಯಿಂದ (Online fraud) ₹೧.೫೫ ಲಕ್ಷ ಹಣ ನಷ್ಟವಾದ ಘಟನೆ ವರದಿಯಾಗಿದೆ.
Read More