Advertisement

Category: ಕಾರವಾರ

ನವರಾತ್ರಿ ಹಬ್ಬಕ್ಕೆ ಬೆಂಗಳೂರು–ಕಾರವಾರ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ

ನವರಾತ್ರಿ ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ. ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ ಮತ್ತು ಕಾರವಾರದಲ್ಲಿ ನಿಲುಗಡೆ.

Read More

ಕಾರವಾರ–ಇಳಕಲ್ ರಸ್ತೆಯಲ್ಲಿ ಅಪಾಯದ ಸಂಚಾರ: ಶೀಘ್ರ ದುರಸ್ತಿಗೆ ಮನವಿ

ಕಾರವಾರ–ಇಳಕಲ್–ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ ಕ್ರಾಸ್‌ವರೆಗೆ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರ ದುರಸ್ತಿ ಕೈಗೊಳ್ಳುವಂತೆ ಕರವೇ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.

Read More

ಕಡವಾಡ ಸ್ಮಶಾನದಲ್ಲಿ ಕಬ್ಬಿಣದ ಕಂಬಗಳು ಮುರಿದು ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಕಾರವಾರ ತಾಲೂಕಿನ ಕಡವಾಡ ಸಾರ್ವಜನಿಕ ಸ್ಮಶಾನದಲ್ಲಿ ಕಬ್ಬಿಣದ ಕಂಬಗಳು ಮುರಿದು ಅವ್ಯವಸ್ಥೆ ಉಂಟಾಗಿದೆ. ಅರ್ಧಕ್ಕೆ ನಿಂತ ಚಿತಾಗಾರ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹ.

Read More

ದಸರಾ ಋತುವಿನಲ್ಲೇ ಬೆಂಗಳೂರು–ಕಾರವಾರ ಹಗಲು ರೈಲು ಸೇವೆ ರದ್ದು

ದಸರಾ ಪ್ರಯಾಣದ ಪೀಕ್ ಸೀಸನ್‌ನಲ್ಲಿ ಬೆಂಗಳೂರು–ಮಂಗಳೂರು ಹಾಗೂ ಬೆಂಗಳೂರು–ಕಾರವಾರ ಹಗಲು ರೈಲುಗಳ ೨೬ ಸುತ್ತು ರದ್ದು. ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆ ಸ್ಥಗಿತ.

Read More

ಬೆಂಗಳೂರು–ಮಡಗಾಂವ್ ನಡುವೆ ವಾರಾಂತ್ಯ ವಿಶೇಷ ರೈಲು; ಭಟ್ಕಳ ಸೇರಿ ಕರಾವಳಿಯಲ್ಲಿ ನಿಲುಗಡೆ

ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಅಕ್ಟೋಬರ್ ೧ ಮತ್ತು ೪ರಂದು ವಿಶೇಷ ರೈಲು ಸಂಚರಿಸಲಿದೆ. ಭಟ್ಕಳ, ಮುರ್ಡೇಶ್ವರ, ಹೊನ್ನಾವರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

Read More

Video News

Loading...
error: Content is protected !!