ಉತ್ತರ ಕನ್ನಡ ಬಿಜೆಪಿಗೆ ವಿಶೇಷ ಆಹ್ವಾನಿತರ ನೇಮಕ

ಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ‌ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ‌ಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.

Read More