Category: ಕುಮಟಾ

stipend/ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಕುಮಟಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ (stipend) ವಿತರಿಸಲಾಯಿತು.

Read More

cattle Trafficking/ ಜಾನುವಾರು ಅಕ್ರಮ ಸಾಗಾಟ: ನಾಲ್ವರ ಬಂಧನ

ವಧೆ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ (cattle trafficking) ಕಂಟೇನರವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More

Raghaveshwar Sri/ ಜ್ಯೋತಿಷ್ಯ ಅರ್ಥ ಮಾಡಿಕೊಳ್ಳದಿರುವುದು ನಮ್ಮ ದೌರ್ಭಾಗ್ಯ

ಜ್ಯೋತಿಷ್ಯ ಅರ್ಥ ಮಾಡಿಕೊಳ್ಳದಿರುವುದು ನಮ್ಮ ದೌರ್ಭಾಗ್ಯ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಸ್ವಾಮೀಜಿ (Raghaveshwar Sri) ನುಡಿದರು.

Read More

Guru/ ಭಗವಂತ- ಭಕ್ತರ ನಡುವಿನ ಸಂಬಂಧಸೇತು ಗುರು: ರಾಘವೇಶ್ವರ ಶ್ರೀ

ಕಾಲಾತೀತ ಭಗವಂತನತ್ತ ಕಾಲಾಧೀನವಾಗಿರುವ ಸಮಾಜವನ್ನು ಒಯ್ಯುವ ಮಾರ್ಗವನ್ನು ಗುರು (Guru) ತೋರಿಸುತ್ತಾರೆ ಎಂದು ಶ್ರೀ ರಾಘವೇಶ್ವರ ಸ್ವಾಮೀಜಿ ನುಡಿದರು.

Read More

Video News

Loading...
error: Content is protected !!