ಬಿರುಸಿನಿಂದ ಸುರಿಯುತ್ತಿರುವ ಆರ್ದ್ರಾ ಮಳೆಗೆ ಅಲ್ಲಲ್ಲಿ ಹಾನಿ
ಆರ್ದ್ರಾ ನಕ್ಷತ್ರದ ಮಳೆ ಕುಮಟಾ ತಾಲೂಕಿನಾದ್ಯಂತ ಎರಡು ದಿನಗಳಿಂದ ಬಿರುಸಿನಿಂದ ಸುರಿಯುತ್ತಿದೆ.ಮಳೆಯ ಜೊತೆಗೆ ಆಗಾಗ ಜೋರಾದ ಗಾಳಿಯು ಬೀಸುತ್ತಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ಆರ್ದ್ರಾ ನಕ್ಷತ್ರದ ಮಳೆ ಕುಮಟಾ ತಾಲೂಕಿನಾದ್ಯಂತ ಎರಡು ದಿನಗಳಿಂದ ಬಿರುಸಿನಿಂದ ಸುರಿಯುತ್ತಿದೆ.ಮಳೆಯ ಜೊತೆಗೆ ಆಗಾಗ ಜೋರಾದ ಗಾಳಿಯು ಬೀಸುತ್ತಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದ ಘಟನೆ ಶನಿವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ವಿದ್ಯುತ್ ಹರಿಯುತ್ತಿದ್ದ ತಂತಿ ಬೇಲಿ ಮುಟ್ಟಿದ ಪರಿಣಾಮ ಮಹಿಳೆಯೊಬ್ಬಳು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ಕುಮಟಾ ತಾಲೂಕಿನ ಹರಕಡೆಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ತಾಲೂಕಿನಾದ್ಯಂತ ಮುಂಗಾರು ಮಳೆ ಸುರಿದಿದೆ. ಭತ್ತದ ಅಗೆ ಸಸಿ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ರೈತರು ಮುಗಿಸಿಕೊಂಡು ಭತ್ತದ ಬೀಜ ಬಿತ್ತನೆಗೆ ಸಿದ್ಧರಾಗುತ್ತಿದ್ದಾರೆ.
Read Moreಕುಮಟಾ ತಾಲೂಕಿನ ಹೆಗಡೆಯ ಶ್ರೀ ಹೀರೆಬೀರ ದೇವಸ್ಥಾನದ ಸಭಾಭವನದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
Read More
