ಶಾಂತಿಕಾಂಬಾ ಟ್ರೋಫಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಐಓಬಿ ಚಾಂಪಿಯನ್
ಹೆಗಡೆಯ ಶ್ರೀ ಶಾಂತಿಕಾಂಬಾ ಮೈದಾನದಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಶಾಂತಿಕಾಂಬಾ ಟ್ರೋಫಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಂಡಿಯನ್ ಐ.ಓ.ಬಿ. ತಂಡ ಚಾಂಪಿಯನ್ ಆಯಿತು.
Read Moreಹೆಗಡೆಯ ಶ್ರೀ ಶಾಂತಿಕಾಂಬಾ ಮೈದಾನದಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಶಾಂತಿಕಾಂಬಾ ಟ್ರೋಫಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಂಡಿಯನ್ ಐ.ಓ.ಬಿ. ತಂಡ ಚಾಂಪಿಯನ್ ಆಯಿತು.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ: ಇಲ್ಲಿಯ ರೋಟರಿ ಕ್ಲಬ್ ಕುಟುಂಬದ ಸದಸ್ಯರು ಮತ್ತು ಅವರ ನೆರೆಹೊರೆಯವರು ಹಮ್ಮಿಕೊಂಡ ಅಭಿಯಾನದ ಪರಿಣಾಮ ಇಂದು ಪ್ರಾಣಿ ಪಕ್ಷಿಗಳ ದಾಹ ನೀಗುತ್ತಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ಋಣ ತೀರಿಸಿದರೆ ಮಾತ್ರ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬುದು ಹಿಂದೂ ಸಂಪ್ರದಾಯದಲ್ಲಿ ಉಲ್ಲೇಖಿಸಿದ ಮಾತು ಎಂದು ಚಂದನ ವಾಹಿನಿಯ ‘ಥಟ್ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ, ವೈದ್ಯ, ಚಿಂತಕ ಡಾ. ನಾ. ಸೋಮೇಶ್ವರ ಹೇಳಿದರು.
Read Moreಉತ್ತರ ಕನ್ನಡ, ಕುಮಟಾ, ಕ್ರೀಡೆ | 0 |
ಹಾಂಕಾಂಗ್ನಲ್ಲಿ ನಡೆದಿರುವ ಪವರ್ ಲಿಫ್ಟಿಂಗ್ ಏಷ್ಯನ್ ಚಾಂಪಿಯನಶಿಪ್ನಲ್ಲಿ ಕುಮಟಾದ ರಾಜೇಶ್ ಮಡಿವಾಳ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ: ತಾಲೂಕಿನ ಹಿರೇಗುತ್ತಿಯ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ. ೯೪.೨೩ ದಾಖಲಿಸಿದೆ.
Read More
