Advertisement

Category: ಕುಮಟಾ

ನ್ಯಾ. ಪ್ರವೀಣ ಆರ್. ನಾಯ್ಕ ಅವರಿಗೆ ವಕೀಲರ ಸಂಘದಿಂದ ಸನ್ಮಾನ

ದಾವಣಗೆರೆಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ನ್ಯಾ. ಪ್ರವೀಣ ಆರ್. ನಾಯ್ಕ ಅವರನ್ನು ಕುಮಟಾ ವಕೀಲರ ಸಂಘದಿಂದ ಸನ್ಮಾನಿಸಲಾಯಿತು.

Read More

ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತು ನಮ್ಮೆಲ್ಲರಿಗೆ ಏಕತೆ ಹಾಗೂ ಅಸ್ಮಿತೆಯ ಸಂಕೇತವಾಗಿದೆ. ಪರಿಷತ್ತು ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ಪರಿಷತ್ತಿನ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಪರಿಷತ್ತು ಉದಯಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದು ಸಾಹಿತಿ ವೆಂಕಟೇಶ್ ಬೈಲೂರು ಹೇಳಿದರು.

Read More

ದೇಶದ ಆಸ್ತಿ ಮಾರುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ : ಸೊರಕೆ

ಬಂದರು, ವಿಮಾನ ನಿಲ್ದಾಣ ಹೀಗೆ ಮುಂತಾದವುಗಳನ್ನು ಕಾಂಗ್ರೆಸ್ ಸರ್ಕಾರ ದೇಶಕ್ಕೆ ಆಸ್ತಿಯಾಗಿ ಮಾಡಿಟ್ಟಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ದೇಶದ ಆಸ್ತಿ ಮಾರಾಟ ಮಾಡುತ್ತಿದೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಆರೋಪಿಸಿದರು.

Read More

ಜೆಡಿಎಸ್ ತೊರೆದು ‘ಕೈ’ ಹಿಡಿದ‌ ಶಾಬಂದ್ರಿ

ಭಟ್ಕಳದ ಜೆಡಿಎಸ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಕುಮಟಾದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ- 2 ಸಮಾವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

Read More

ಉತ್ತರ ಕನ್ನಡ ಕ್ಷೇತ್ರದಲ್ಲಿ ೧೦ ವರ್ಷದಿಂದ ಅಭಿವೃದ್ಧಿ ಕಾಣೆ : ಮಂಕಾಳ ವೈದ್ಯ

ಕಳೆದ ೧೦ ವರ್ಷದಿಂದ ಉತ್ತರ ಕನ್ನಡ ಕ್ಷೇತ್ರದಲ್ಲಿ ಯಾವ ಅಭಿವೃದ್ದಿ ಕೆಲಸ ನಡೆದಿಲ್ಲ ಎಂದು ರಾಜ್ಯ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

Read More

Video News

Loading...
error: Content is protected !!