Category: ಕುಮಟಾ

Special Buses/ ಶಿವರಾತ್ರಿ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆ

ಶಿವರಾತ್ರಿ ನಿಮಿತ್ತ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ವಾಕರಸಾ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ ವಿಶೇಷ ಸಾರಿಗೆ (Special Buses) ವ್ಯವಸ್ಥೆಯನ್ನು ಮಾಡಲಾಗಿದೆ.

Read More

Rescue of tourists/ ಅರಣ್ಯದಲ್ಲಿ ಸಿಲುಕಿದ ಪ್ರವಾಸಿಗರ ರಕ್ಷಣೆ

ವಾಹನ ಕೆಟ್ಟು ರಾತ್ರಿ ಹೊತ್ತು ಅರಣ್ಯದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಭಾನುವಾರ ಪೊಲೀಸರು ರಕ್ಷಿಸಿದ್ದಾರೆ (Rescue of tourists). 

Read More

Kumta / ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ನಿಧನ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕುಮಟಾ (Kumta) ತಾಲೂಕಿನ ಎತ್ತಿನಬೈಲಿನಲ್ಲಿ ನಡೆದಿದೆ. 

Read More

Video News

Loading...
error: Content is protected !!