Category: ಕುಮಟಾ

ಉತ್ತರ ಕನ್ನಡ ಜಿಲ್ಲೆಯ ಮಂಡಲಗಳ ಅಧ್ಯಕ್ಷ, ಪ್ರ.ಕಾರ್ಯದರ್ಶಿಗಳ ನೇಮಕ

ಭಾರತೀಯ ಜನತಾ ಪಾರ್ಟಿ ಉತ್ತರಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ‌.

Read More

ನಮ್ಮ ನೂತನ ವೆಬ್‌ಸೈಟ್‌ “ಭಟ್ಕಳ ಡೈರಿ”ಗೆ ತಮಗೆಲ್ಲರಿಗೂ ಆತ್ಮೀಯ ಸ್ವಾಗತ

‘ಭಟ್ಕಳ ಡೈರಿ’ ಮತ್ತೆ ಆರಂಭವಾಗುತ್ತಿದೆ. ಆದರೆ, ಮುದ್ರಣ ರೂಪದಲ್ಲಿ ಅಲ್ಲ… ಇವತ್ತಿನ ಕಾಲಮಾನಕ್ಕೆ ತಕ್ಕಂತೆ ಡಿಜಿಟಲ್ ಮಾಧ್ಯಮದಲ್ಲಿ ಅಂಬೆಗಾಲಿಡಲು ಆರಂಭಿಸಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಯಿಂದ ‘ಭಟ್ಕಳ ಡೈರಿ’ ವಿಸ್ತಾರಗೊಳಿಸುವ ಆಶಯವೂ ಇದೆ.

Read More

ಸರಕಾರಿ ಪ್ರಾಯೋಗಿಕ ಶಾಲಾ ಮಕ್ಕಳ ಉತ್ತಮ ಸಾಧನೆ

2023- 24ನೇ ಸಾಲಿನ ಸೈನ್ಸ್ ಇನ್ಸ್ಪಾಯರ್ ಅವಾರ್ಡ್ ನಲ್ಲಿ ಕುಮಟಾದ ಸರಕಾರಿ ಪ್ರಾಯೋಗಿಕ ಶಾಲೆಯ ಮೂವರು ವಿದ್ಯಾರ್ಥಿಗಳ ಪ್ರಾಜೆಕ್ಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Read More

ಕೆವಿಜಿ ಬ್ಯಾಂಕ್ ನಿಂದ ಪ್ರತಿಭಾ ಪುರಸ್ಕಾರ

ಕುಮಟಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿಂದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಪರಿಶಿಷ್ಟ ಜಾತಿಯ ಅತ್ಯಂತ ಗರಿಷ್ಠ ಅಂಕ ಪಡೆದ 8,9 ಮತ್ತು 10ನೇ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

Read More

Video News

Loading...
error: Content is protected !!