Category: ಮುಂಡಗೋಡ

ಬೈಕಗಳ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಬೈಕಗಳ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Read More

ಮೋದಿ ನುಡಿದಂತೆ ನಡೆದಿದ್ದರೆ ಅವರನ್ನ ಬೆಂಬಲಿಸಿ: ಸಿದ್ದರಾಮಯ್ಯ

೧೦ ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರೆಂದು ಅನಿಸಿದರೆ ಬೆಂಬಲಿಸಿ‌. ನುಡಿದಂತೆ ನಡೆದಿಲ್ಲವೆಂದಾದರೆ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read More

ಸೌದಿ ಅರೇಬಿಯಾದಲ್ಲಿ ಮುಂಡಗೋಡಿನ ಮೂವರು ಸಾವು

ಉಮ್ರಾ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಒಂದೇ ಕುಟುಂಬದ ಮೂವರು ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Read More

ಅಪಘಾತ-ಅವಘಡ ಸುದ್ದಿಗಳು : ಎಲ್ಲೆಲ್ಲಿ ಏನೇನು ?

ನಿನ್ನೆ(ಮಾ.೫) ಹಲವರಿಗೆ ಅಶುಭ ಶುಕ್ರವಾರ ಆಗಿತ್ತು. ಭಟ್ಕಳ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲೆವೆಡೆ ಶುಕ್ರವಾರ ಅವಘಡಗಳು ಸಂಭವಿಸಿವೆ.

Read More

Video News

Loading...
error: Content is protected !!