Category: ಹಳಿಯಾಳ

RV Deshapande/ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದ ಆರ್.ವಿ.ಡಿ.

ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ(RV Deshapande) ಭೇಟಿ ಮಾಡಿ ಆಶೀರ್ವಾದ ಪಡೆದರು.

Read More

ವಸತಿ ಶಾಲೆ ಪ್ರವೇಶಾತಿಗೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ದಾಂಡೇಲಿಯ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರ ವರೆಗೆ ವಿಸ್ತರಿಸಲಾಗಿದೆ.

Read More

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ನಾಳೆಯಿಂದ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ ೧ ಮತ್ತು ೨ ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.

Read More
  • 1
  • 2

Video News

Loading...
error: Content is protected !!