Road Accident/ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ಕೆಎಸ್ಆರ್ಟಿಸಿ (KSRTC) ಬಸ್ ಡಿಕ್ಕಿಯಾಗಿ (Bus Accident) ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಇಂದು ಡಿ.೩೧ರಂದು ನಸುಕಿನ ಜಾವ ಶರಾವತಿ ನದಿ (Sharavati River) ಸೇತುವೆ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.
Read More