Category: ಹೊನ್ನಾವರ

೫೦ಕ್ಕೂ ಅಧಿಕ ಅಡಿಕೆ ಸಸಿಗಳು ಹಂದಿ ಕಾಟದಿಂದ ಹಾನಿ

ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಗೋಡಾಮಕ್ಕಿಯ ವಿಶ್ವನಾಥ ಭಟ್ ಇವರ ತೋಟದಲ್ಲಿಯ ಇಂಟರ್ ಸಿ ತಳಿಯ ೫೦ಕ್ಕೂ ಅಧಿಕ ಅಡಿಕೆ ಸಸಿಗಳು ಹಂದಿ ಕಾಟದಿಂದ ಹಾನಿಯಾಗಿವೆ.

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು

ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಹಳದೀಪುರದ ಅಗ್ರಹಾರ ಬಳಿ ನಡೆದಿದೆ.

Read More

ಚಿನ್ನಾಭರಣ ಕದ್ದೊಯ್ದ ಆರೋಪಿಗಳ ಬಂಧನ ; ಮೂರು ಪ್ರಕರಣ ಪತ್ತೆ

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಚಿನ್ನಾಭರಣ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Read More

ವಿದ್ಯುತ್ ಲೈನ್ ಕಿಡಿಯಿಂದ ಬೆಂಕಿ; ತೋಟಕ್ಕೆ ಹಾನಿ

ಹೊನ್ನಾವರ : ತಾಲೂಕಿನ ಸಾಲ್ಕೋಡು ಗ್ರಾಮದ ಮುಲ್ಲೆಮಕ್ಕಿ ಸಮೀಪ ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ ಉಂಟಾದ ಘಟನೆ ಸಂಭವಿಸಿದೆ.

Read More

Video News

Loading...
error: Content is protected !!