ಹೊನ್ನಾವರದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜ್ನ ದ್ವಿತೀಯ ಪಿಯುಸಿ ( ಕಾಮರ್ಸ) ವಿದ್ಯಾರ್ಥಿನಿ ಹೊನ್ನಾವರದ ಸಾನ್ವಿ ರಾವ್ ೬೦೦ ಕ್ಕೆ ೫೯೮ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಹೊನ್ನಾವರ | 0 |
ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜ್ನ ದ್ವಿತೀಯ ಪಿಯುಸಿ ( ಕಾಮರ್ಸ) ವಿದ್ಯಾರ್ಥಿನಿ ಹೊನ್ನಾವರದ ಸಾನ್ವಿ ರಾವ್ ೬೦೦ ಕ್ಕೆ ೫೯೮ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಬೆಂಗಳೂರು, ಹೊನ್ನಾವರ | 0 |
ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ಅವರು ಇಂದು ನಸುಕಿನಲ್ಲಿ ಬೆಂಗಳೂರಿನ ಮಗನ ಮನೆಯಲ್ಲಿ ವಿಧಿವಶರಾಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾ ಎಮ್.ಎಸ್ ರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಕುರಿತಂತೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸಚಿವ ಮಂಕಾಳ ವೈದ್ಯ ಮಾತನಾಡಿದರು.
Read Moreಉತ್ತರ ಕನ್ನಡ, ಹೊನ್ನಾವರ | 0 |
ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಹೊನ್ನಾವರ ತಾಲೂಕಿನ ಹಿಂದು ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Read More