ಓಮ್ನಿ – ಟೂರಿಸ್ಟ್ ಬಸ್ ನಡುವೆ ಡಿಕ್ಕಿ; ಭಟ್ಕಳದ ವ್ಯಕ್ತಿ ಸಾವು
ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಮ್ ಸೈಟ್ ಸಮೀಪ ಓಮ್ನಿ ಮತ್ತು ಟೂರಿಸ್ಟ್ ಬಸ್ ನಡುವೆ ಅಪಘಾತ ಸಂಭವಿಸಿ ಓಮ್ನಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಮ್ ಸೈಟ್ ಸಮೀಪ ಓಮ್ನಿ ಮತ್ತು ಟೂರಿಸ್ಟ್ ಬಸ್ ನಡುವೆ ಅಪಘಾತ ಸಂಭವಿಸಿ ಓಮ್ನಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ನಗರಬಸ್ತಿಕೇರಿ ಮಾರ್ಗದಲ್ಲಿ ದೊಡ್ಡ ಮರವೊಂದು ಬೈಕ್ ಸವಾರ ದಂಪತಿ ಮೇಲೆ ಬಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಗೋಡಾಮಕ್ಕಿಯ ವಿಶ್ವನಾಥ ಭಟ್ ಇವರ ತೋಟದಲ್ಲಿಯ ಇಂಟರ್ ಸಿ ತಳಿಯ ೫೦ಕ್ಕೂ ಅಧಿಕ ಅಡಿಕೆ ಸಸಿಗಳು ಹಂದಿ ಕಾಟದಿಂದ ಹಾನಿಯಾಗಿವೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಮಲ್ಲಾಪುರದ ಗುರುಪ್ರಸಾದ ಪ್ರೌಢಶಾಲೆಯ ಪರಿಜ್ಞಾನ ಸಭಾಭವನದಲ್ಲಿ ಸೋಲಾರ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಹಳದೀಪುರದ ಅಗ್ರಹಾರ ಬಳಿ ನಡೆದಿದೆ.
Read More