Advertisement

Category: ಹೊನ್ನಾವರ

ಹೊನ್ನಾವರ ವೆಂಕಟರಮಣ ದೇವರ ಮಹಾರಥೋತ್ಸವ ಸಂಪನ್ನ

ಶ್ರೀ ರಾಮನವಮಿ ನಿಮಿತ್ತ ಸ್ವರ್ಣಪುರಸ್ಥ ಶ್ರೀ ಬೇಟೆ ವೀರ ವೆಂಕಟರಮಣ ದೇವರ ಮಹಾರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತಸಾಗರದ ನಡುವೆ ಬುಧವಾರ ವಿಜೃಂಭಣೆಯಿಂದ ನಡೆಯಿತು.

Read More

ರಾಮೇಶ್ವರ ದೇವಸ್ಥಾನಕ್ಕೆ ಕಾಗೇರಿ ಭೇಟಿ

ರಾಮ‌ ನವಮಿಯ ಈ ಶುಭ ಸಂದರ್ಭದಲ್ಲಿ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ದರ್ಶನ ಪಡೆದರು.

Read More

ಕಾಗೇರಿ ಗೆಲುವಿಗಾಗಿ ನಡೆದ ಚಂಡಿಕಾ ಹವನ

ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ಮಂಗಳವಾರ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿಗಾಗಿ ಶ್ರೀಕುಮಾರ ಸಮೂಹ ಸಂಸ್ಥೆಯ ಅಧ್ಯಕ್ಷ ವೆಂಕ್ರಟಮಣ ಹೆಗಡೆ ಕವಲಕ್ಕಿ ಮುಂದಾಳತ್ವದಲ್ಲಿ ಚಂಡಿಕಾ ಹವನ ನೇರವೇರಿತು.

Read More

ಶರಾವತಿ ಆರತಿ ೧೮ರಂದು ; ಹೇಗಿರಲಿದೆ ಕಾರ್ಯಕ್ರಮ?

ಏಪ್ರಿಲ್ 18 ರಂದು ಸಂಜೆ 6 ಗಂಟೆಗೆ ಪಟ್ಟಣದ ಬಂದರು ಪ್ರದೇಶದ ಶರಾವತಿ ನದಿ ಸಂಗಮ ಸ್ಥಳದಲ್ಲಿ ಶರಾವತಿ ಆರತಿ ಕಾರ್ಯಕ್ರಮ ನಡೆಯಲಿದೆ. ಶರಾವತಿ ಆರತಿ ಸಮಿತಿ ನೇತೃತ್ವದಲ್ಲಿ ಶರಾವತಿ ನದಿಗೆ ಗೌರವ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ತಿಳಿಸಿದ್ದಾರೆ.

Read More

ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿಗಾಗಿ ನಾಳೆ ಚಂಡಿಕಾ ಹವನ

ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂದು  ಏಪ್ರಿಲ್ 16ರ ಮಂಗಳವಾರದಂದು ಚಂಡಿಕಾ ಹವನ ಹಮ್ಮಿಕೊಳ್ಳಲಾಗಿದೆ.

Read More

Video News

Loading...
error: Content is protected !!