Advertisement

Category: ಹೊನ್ನಾವರ

Outrage/ ಸಚಿವ ಮಂಕಾಳ ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ ನಾಯ್ಕ ಆಕ್ರೋಶ 

ಸಂಸದರ ಕುರಿತು ಸಚಿವ ಮಂಕಾಳ ವೈದ್ಯ ನೀಡಿರುವ ಹೇಳಿಕೆ ಬಾಲಿಶತನದ ಪರಮಾವಧಿಯಾಗಿದೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಆಕ್ರೋಶ (Outrage) ವ್ಯಕ್ತಪಡಿಸಿದರು. 

Read More

Sharavathi pumped storage/ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಮಾಜಿ ಸಚಿವ ಶಿವಾನಂದ ನಾಯ್ಕ ಹೇಳಿದ್ದೇನು? 

ನದಿಗಳ ಮೇಲೆ ಪರಿಣಾಮ ಬೀರುವ, ಶರಾವತಿ ಪಂಪ್ಡ್ ಸ್ಟೋರೇಜ್ (Sharavathi pumped storage) ಯೋಜನೆ ಜಿಲ್ಲೆಯ ಜನರು ಮೌನವಾಗಿ ಸಹಿಸುವ ಪ್ರಶ್ನೆಯೇ ಇಲ್ಲ.

Read More

Bangaramakki/ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಏಳು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮ

ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ (Bangaramakki) ಮಾರ್ಚ್‌ ೨೭ರಿಂದ ಏಪ್ರಿಲ್‌ ೨ರವರೆಗೆ ಜಾತ್ರಾ ಮಹೋತ್ಸವ, ʼಸಂಸ್ಕೃತಿ ಕುಂಭ ಮಲೆನಾಡ ಉತ್ಸವ – ೨೦೨೬ ಮತ್ತು ರಾಜ್ಯ ಮಟ್ಟದ ಜಾನಪದ ನೃತ್ಯ ಹಾಗೂ ಕುಣಿತ ಭಜನೆ ಸ್ಪರ್ಧೆ ಸತತ ೭ ದಿನಗಳವರೆಗೆ ನಡೆಯಲಿದೆ.

Read More

Identification/ ಮೃತದೇಹದ ಗುರುತು ಪತ್ತೆ

ಭಟ್ಕಳ ತಾಲೂಕಿನ ಸರ್ಪನಕಟ್ಟಾ ರೈಲ್ವೆ ಸೇತುವೆ ಸಮೀಪ ಭಾನುವಾರ ಬೆಳಗಿನ ಜಾವ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಕೊನೆಗೂ ಪತ್ತೆಯಾಗಿದೆ(Identification).

Read More

Sharavati project/ ಸುವರ್ಣ ಸೌಧದ ಮುಂದೆ ಬೃಹತ್ ಪ್ರತಿಭಟನೆ

ಶರಾವತಿ ಯೋಜನೆ (sharavati project) ರದ್ದುಗೊಳಿಸಬೇಕು, ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಯಿತು.

Read More

Video News

Loading...
error: Content is protected !!