Special Buses/ ಶಿವರಾತ್ರಿ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆ
ಶಿವರಾತ್ರಿ ನಿಮಿತ್ತ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ವಾಕರಸಾ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ ವಿಶೇಷ ಸಾರಿಗೆ (Special Buses) ವ್ಯವಸ್ಥೆಯನ್ನು ಮಾಡಲಾಗಿದೆ.
Read Moreಉತ್ತರ ಕನ್ನಡ, ಕಾರವಾರ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ (Survey) ನಡೆಯಲಿದೆ.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಹೊನ್ನಾವರ | 0 |
ಹೊನ್ನಾವರದ (Honnavar) ಟೊಂಕ ಕಡಲ ತೀರದಲ್ಲಿ ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲಿ ಆಮೆಯ ೯೫ ಮರಿಗಳನ್ನು (Hatchling) ಅರಬ್ಬಿ ಸಮುದ್ರಕ್ಕೆ ಬಿಡಲಾಯಿತು.
Read Moreಇನ್ಮುಂದೆ ಮಾತ್ರ ಶಾಲೆ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯ (Education Department) ಉತ್ತರ ಕನ್ನಡ (Uttara Kannada) ಉಪ ನಿರ್ದೇಶಕರು ಆದೇಶ ಹೊರಡಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ತಮಿಳುನಾಡಿನಿಂದ ಪಿವಿಸಿ ಸೀಟ್ ಗಳನ್ನು ಹೊತ್ತುಕೊಂಡು ಭಟ್ಕಳಕ್ಕೆ (Bhatkal) ಬರುತ್ತಿದ್ದ ಲಾರಿ ಹೊನ್ನಾವರದಲ್ಲಿ ಪಲ್ಟಿಯಾಗಿದೆ (overturned).
Read More