Advertisement

Category: ಕರ್ನಾಟಕ

Happiness/ ಸಾತ್ವಿಕ ಸುಖ ಶಾಶ್ವತ: ರಾಘವೇಶ್ವರ ಶ್ರೀ

ಸಾತ್ವಿಕ ಸುಖ(happiness) ಮೊದಲು ವಿಷದಂತಿದ್ದು, ಬಳಿಕ ಅಮೃತದಂತಾಗುತ್ತದೆ. ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ. ಇದಕ್ಕೆ ವಿರುದ್ಧವಾದ ರಾಜಸ ಸುಖ ಮೊದಲು ಸವಿ ಅನುಭವ ನೀಡಿದರೂ, ಕೊನೆಗೆ ದುಃಖಾಂತ್ಯವಾಗುತ್ತದೆ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Read More

Arecanut Retention/ ಆಗಸ್ಟ್‌ ೧೨ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Retention/ ಆಗಸ್ಟ್‌ ೧೨ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

train service cancelled/ ಮುಂದುವರಿದ ರೈಲು ಸಂಚಾರ ರದ್ದು

ಮೈಸೂರು ವಿಭಾಗದ ಸಕಲೇಶಪುರ-ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ ರೈಲ್ವೆ ಹಳಿ ದುರಸ್ತಿಕಾರ್ಯ ಮುಂದುವರಿದಿರುವುದರಿಂದ ಇನ್ನೆರಡು ದಿನಗಳ ಕಾಲ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ (train service cancelled).

Read More

Plane crash/ ಬೆಳಗಾವಿಯ ವಿಮಾನ ಮಧ್ಯಪ್ರದೇಶದಲ್ಲಿ ಪತನ

ಬೆಳಗಾವಿಯ ಖಾಸಗಿ ವಿಮಾನಯಾನ ಅಕಾಡೆಮಿಯ ಎರಡು ಆಸನಗಳ ವಿಮಾನ ಪರೀಕ್ಷಾರ್ಥ ಹಾರಾಟದ ವೇಳೆ ಮಧ್ಯಪ್ರದೇಶದ ಗುನಾ ಏರ್‌ಸ್ಟ್ರಿಪ್‌ನಲ್ಲಿ ಪತನಗೊಂಡಿದೆ (plane crash).

Read More

Law college/ ಭುವನಜ್ಯೋತಿ ಕಾನೂನು ಕಾಲೇಜು ಉದ್ಘಾಟನೆ

ಆಂಧ್ರಪ್ರದೇಶ ರಾಜ್ಯಪಾಲ ನ್ಯಾ.ಬೆಳುವಾಯಿ ಎಸ್. ಅಬ್ದುಲ್ ನಜೀರ್ ಮೂಡುಬಿದ್ರೆ ಭುವನ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಕಾಲೇಜು(law college) ಉದ್ಘಾಟಿಸಿದರು.

Read More

Video News

Loading...
error: Content is protected !!