Advertisement

Category: ಕರ್ನಾಟಕ

Court Order/ ಶಿರೂರು ಪ್ರಕರಣ; ದೂರು ದಾಖಲಿಸಲು ಆದೇಶ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್‌ಬಿ ಕಂಪನಿ ಸಹಿತ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲು ಅಂಕೋಲಾದ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ(Court Order).

Read More

Mohan Hegde/ ಹಿರಿಯ ಪತ್ರಕರ್ತ ಮೋಹನ ಹೆಗಡೆಗೆ ದತ್ತಿನಿಧಿ ಪ್ರಶಸ್ತಿ

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ೨೦೨೪ನೇ ಸಾಲಿನ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮೋಹನ ಹೆಗಡೆ (Mohan Hegde)ಆಯ್ಕೆಯಾಗಿದ್ದಾರೆ.

Read More

Raghaveshwar Swamiji/ ಕಾಲಕ್ಕೆ ಇರುವ ಶಕ್ತಿ ಅದ್ಭುತ: ರಾಘವೇಶ್ವರ ಶ್ರೀ

ಕಾಲಕ್ಕೆ ಇರುವ ಶಕ್ತಿ ಅದ್ಭುತ, ಅನಂತ, ಅಪಾರ. ಅದು ನೀಡುವ ಪೆಟ್ಟನ್ನು ತಾಳಿ ಉಳಿದುಕೊಳ್ಳುವವರು ಯಾರೂ ಇಲ್ಲ. ಕಾಲವೇ ನಮ್ಮನ್ನು ಮುಗಿಸಲು ಮುಂದಾದರೆ ಕಾಪಾಡುವವರು ಯಾರೂ ಇಲ್ಲ. ನಾವು ಕಾಲಾತೀತರಾಗಬೇಕಾದರೆ ಭಗವಂತನ ಮೊರೆ ಹೋಗುವುದೊಂದೇ ದಾರಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ(Raghaveshwar Swamiji) ನುಡಿದರು.

Read More

university rank/ ಸುಧೀಂದ್ರ ಕಾಲೇಜಿನ ವೃಂದಾಗೆ ರ‍್ಯಾಂಕ್

ಕರ್ನಾಟಕ ವಿಶ್ವವಿದ್ಯಾಲಯ ೨೦೨೩ರಲ್ಲಿ ನಡೆಸಿದ ಬಿ.ಬಿ.ಎ ಪರೀಕ್ಷೆಯಲ್ಲಿ ಭಟ್ಕಳದ ಸುಧೀಂದ್ರ ಕಾಲೇಜಿನ ವೃಂದಾ ಆರ್ ಜೋಗಿ ರ‍್ಯಾಂಕ್(university rank) ಪಡೆದಿದ್ದಾರೆ.

Read More

Arecanut Retention/ ಆಗಸ್ಟ್‌ ೨ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Retention/ ಆಗಸ್ಟ್‌ ೨ರಂದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಅಡಿಕೆ ಧಾರಣೆ

Read More

Video News

Loading...
error: Content is protected !!