ಜುಲೈ ೧೮ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ
ಜುಲೈ ೧೮ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ
Read Moreಜುಲೈ ೧೮ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ
Read Moreಉತ್ತರ ಕನ್ನಡ, ಶಿರಸಿ, ಹಾವೇರಿ | 0 |
ಹಾವೇರಿಯಿಂದ ಶಿರಸಿಗೆ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಶಿರಸಿ ಬಳಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಕಾರವಾರ | 0 |
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದ ಆಗುತ್ತಿರುವ ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
Read Moreಅಂಕೋಲಾ, ಉತ್ತರ ಕನ್ನಡ, ಕರ್ನಾಟಕ | 0 |
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಭೀಕರವಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಉಂಟಾಗಿದೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ.
ಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿದ ತಾಯಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
Read More

