ಉಪನ್ಯಾಸಕ, ಪತ್ರಕರ್ತ ಎಸ್.ಎಂ. ನೀಲೇಶಗೆ ಡಾಕ್ಟರೇಟ್
ವಿಜಯ ಕರ್ನಾಟಕ ವರದಿಗಾರ, ಕನ್ನಡ ಉಪನ್ಯಾಸಕ ಎಸ್.ಎಂ. ನೀಲೇಶ ಅವರು ಮಂಡಿಸಿದ ‘ಜಯಂತ ಕಾಯ್ಕಿಣಿಯವರ ಸಾಹಿತ್ಯದಲ್ಲಿ ಮಾನವೀಯ ಸಂಬಂಧಗಳು’ ಎಂಬ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್.ಡಿ. ಪ್ರದಾನ ಮಾಡಿದೆ.
Read Moreವಿಜಯ ಕರ್ನಾಟಕ ವರದಿಗಾರ, ಕನ್ನಡ ಉಪನ್ಯಾಸಕ ಎಸ್.ಎಂ. ನೀಲೇಶ ಅವರು ಮಂಡಿಸಿದ ‘ಜಯಂತ ಕಾಯ್ಕಿಣಿಯವರ ಸಾಹಿತ್ಯದಲ್ಲಿ ಮಾನವೀಯ ಸಂಬಂಧಗಳು’ ಎಂಬ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್.ಡಿ. ಪ್ರದಾನ ಮಾಡಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಅಕ್ರಮವಾಗಿ ನೀರು ಮೇವು ಕೊಡದೆ ಹಿಂಸಾತ್ಮಕವಾಗಿ ಒಂಟೆ ಕಟ್ಟಿ ಹಾಕಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ೫ ಒಂಟೆ ರಕ್ಷಣೆ ಮಾಡಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಬೆಂಗಳೂರು, ಹೊನ್ನಾವರ | 0 |
ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ಅವರು ಇಂದು ನಸುಕಿನಲ್ಲಿ ಬೆಂಗಳೂರಿನ ಮಗನ ಮನೆಯಲ್ಲಿ ವಿಧಿವಶರಾಗಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಶ್ರೀ ಚಿತ್ರಾಪುರ ಮಠದ ಶ್ರೀ ಭವಾನಿಶಂಕರ ದೇವರ ಮಹಾರಥೋತ್ಸವ ಮಂಗಳವಾರ ಸಂಜೆ ನಡೆಯಿತು.
Read More
