Advertisement

Category: ಕರ್ನಾಟಕ

ವಾಟರ್ ಟ್ಯಾಂಕಿನಲ್ಲಿ ಶವ ಪತ್ತೆ : ನೀರು ಕುಡಿದ ಜನರು ಕಕ್ಕಾಬಿಕ್ಕಿ !

ಬೀದರ್ ತಾಲೂಕಿನ ಅಣದೂರು ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುವ ವಾಟರ್ ಟ್ಯಾಂಕಿನಲ್ಲಿ ಶವ ಪತ್ತೆಯಾಗಿದೆ. ಅದೇ ನೀರನ್ನು ಕುಡಿದ ಜನ ಇದೀಗ ಕಕ್ಕಾಬಿಕ್ಕಿ ಆಗಿದ್ದಾರೆ.

Read More

ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶ, ದೂರು ದಾಖಲು

ಮಾ. ೨೮ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶಪಡಿಸಿಕೊಳ್ಳಲಾಗಿದೆ.

Read More

ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ವಶಕ್ಕೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Read More

ಕೆಎಸ್​ಆರ್​ಟಿಸಿ ಬಸ್ ಚಾಲಕರು ಇನ್ಮುಂದೆ ಡಬಲ್ ಡ್ಯೂಟಿ ಮಾಡುವಂತಿಲ್ಲ

ಮಹತ್ವದ ನಿರ್ಧಾರ ಕೈಗೊಂಡಿರುವ ಕೆಎಸ್​ಆರ್​ಟಿಸಿ, ಬಸ್​ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ಚಾಲಕರು ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಿದೆ.

Read More

ಉತ್ತರ ಕನ್ನಡ ಸಹಿತ ಹಲವೆಡೆ ಮುಂದಿನ 5 ದಿನ ಭಾರೀ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ಉತ್ತರ ಕನ್ನಡ ಸಹಿತ ರಾಜ್ಯದ ಹಲವೆಡೆ ಪ್ರಖರ ಬಿಸಿಲಿನ ಮಧ್ಯೆಯೇ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Read More

Video News

Loading...
error: Content is protected !!