ಸಾಗರದಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ
ತನ್ನ ಪತ್ನಿ ಜೊತೆ ಎದುರುಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ, ಹೊನ್ನಾವರ | 0 |
ದಟ್ಟ ಕಾಡಿನ ನಡುವೆ ಕಾನನ ಪ್ರವೇಶಮಾಡುತ್ತಿದಂತೆ ನೂರಿನ್ನೂರು ಎಕರೆಗಳಲ್ಲಿ ಹರವಿಕೊಂಡ ನಾಲ್ಕೈದು ಬಸದಿ ಸಮುಚ್ಚಯವೇ ನಮ್ಮ ಮುಂದೆ ತೆರೆದುಕೊಳ್ಳುತ್ತದೆ.
Read Moreಸಂವಿಧಾನ ಕುರಿತು ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚರಿಸಿತು.
Read Moreಗ್ರಾಮೀಣ ಪ್ರದೇಶದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.
Read Moreರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
Read More