Advertisement

Category: ಕರ್ನಾಟಕ

ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಕಾಂ. ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.

Read More

ಲೋಕಸಭೆ ಚುನಾವಣೆ : ರಾಜ್ಯದ 17 ಕ್ಷೇತ್ರಗಳಿಗೆ ಕೈ ಅಭ್ಯರ್ಥಿ ಘೋಷಣೆ

ಲೋಕಸಭೆ ಚುನಾವಣೆ ಹಿನ್ನಲೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Read More

ಚಿನ್ನ ಸಾಗಾಟ : ಭಟ್ಕಳ ಮೂಲದ ವ್ಯಕ್ತಿ ಬಂಧನ

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಮಾಲು ಸಹಿತ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Read More

ಭಟ್ಕಳದ ಏಳು ಮೀನುಗಾರರಿಗೆ ಜಾಮೀನು

ಮಲ್ಪೆ ಮೂಲದ ಮೀನುಗಾರಿಕಾ ದೋಣಿಯನ್ನು ದರೋಡೆ ಮತ್ತು ಅಪಹರಣದ ಆರೋಪ ಹೊತ್ತಿದ್ದ ಭಟ್ಕಳದ ಏಳು ಮೀನುಗಾರರಿಗೆ ಉಡುಪಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Read More

Video News

Loading...
error: Content is protected !!