Category: ಕರ್ನಾಟಕ

ಡಿ. 23: ಮೈಸೂರಿನಲ್ಲಿ ಒಡಿಸ್ಸಿ ಉತ್ಸವ

ಮೈಸೂರು ನಗರದ ರುದ್ರ ನೃತ್ಯಯೋಗ ಶಾಲಾ ವತಿಯಿಂದ, ಭುವನೇಶ್ವರದ ಒಡಿಸ್ಸಿ ಇಂಟರ್‌ನ್ಯಾಷನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್ ಫೇರ್ ಟ್ರಸ್ಟ್‌ ಹಾಗೂ ಮೈಸೂರು ಒಡಿಸ್ಸಿ ಕುಟುಂಬಗಳ ಸಹಭಾಗಿತ್ವದಲ್ಲಿ ಎರಡನೇ ಬಾರಿಗೆ ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದೆ ಎಂದು ನೃತ್ಯಗುರು ಸಿಂಧು ಕಿರಣ್ ಹೇಳಿದರು.

Read More

ರಿಪ್ಪನಪೇಟೆಯಲ್ಲಿ ಗೃಹಿಣಿ ಆತ್ಮಹತ್ಯೆ

An incident has taken place where a housewife committed suicide by hanging herself in a house on Tirthahalli Road in Rippanpet town.
ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Read More

ಪಠ್ಯದಲ್ಲಿ ಆದರ್ಶ ಪುರುಷರ ಪಠ್ಯ ಅಗತ್ಯ: ಸಚಿವ ಮಂಕಾಳ ವೈದ್ಯ

ಭಟ್ಕಳದ ತಾಪಂ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.

Read More

Video News

Loading...
error: Content is protected !!