Advertisement

Category: ಕರ್ನಾಟಕ

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ: ಮಧು ಬಂಗಾರಪ್ಪ

ಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡಿ, ಪುನಃ ಸರ್ಕಾರಕ್ಕೆ ಅನುಕೂಲವಾಗುವಂತೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

Read More

ಸಮುದ್ರದಲ್ಲಿ ಕೃತಕ ಬಂಡೆಸಾಲುಗಳ ಅಳವಡಿಕೆಗೆ ಚಾಲನೆ

ಭಟ್ಕಳ ತಾಲೂಕಿನ ಬೆಳಕೆ‌ ಗ್ರಾಮದಲ್ಲಿ ಮೀನುಗಾರಿಕೆ‌ ಇಲಾಖೆ ವತಿಯಿಂದ‌ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ‌ ಸರ್ಕಾರದ‌ ಅನುದಾನದಡಿ ಕೃತಕ ಬಂಡೆಸಾಲುಗಳ (Artificial Reef) ಅಳವಡಿಕೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.

Read More

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ೧೬ರಿಂದ

ಮಾರ್ಚ್‌ 16ರಿಂದ 20ರವರೆಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-14 ಅನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ.

Read More

ಮುರುಡೇಶ್ವರ : ಭಕ್ತಸಾಗರದಲ್ಲಿ ಮಿಂದೆದ್ದ ಶಿವಭಕ್ತರು

ಶಿವರಾತ್ರಿ ಅಂಗವಾಗಿ ಮುರುಡೇಶ್ವರ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆ ವೇಳೆಗೆ 5 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದರು.

Read More

ಮೂರು ಚಿನ್ನದ ಪದಕ ಪಡೆದ ಮುರುಡೇಶ್ವರ ಮೂಲದ ಅಕ್ಷತಾ ನಾಯ್ಕ

ಬೆಳಗಾವಿಯಲ್ಲಿ ನಡೆದ ವಿಟಿಯು 23 ನೇ ಘಟಿಕೋತ್ಸವದಲ್ಲಿ ಮುರುಡೇಶ್ವರ ಮೂಲದ ಅಕ್ಷತಾ ನಾಯ್ಕ ಅವರಿಗೆ ಮೂರು ಚಿನ್ನದ ಪದಕ ಪ್ರದಾನ ಮಾಡಲಾಗಿದೆ.

Read More

Video News

Loading...
error: Content is protected !!