ಅಭಿವೃದ್ಧಿ ಕಾರ್ಯಕ್ಕೆ ಹಣಕಾಸಿನ ತೊಂದರೆಯಿಲ್ಲ: ಸಚಿವ ಮಧು ಬಂಗಾರಪ್ಪ
ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Education Minister Madhu Bangarappa said that there is no financial problem in the government to carry out development works.