Advertisement

Category: ಕರ್ನಾಟಕ

Murdeshwar/ ಸಮುದ್ರ ತೀರದಲ್ಲಿ ಪ್ರವಾಸಿಗರ ಹುಚ್ಚಾಟ

ಮಳೆಯ ಆರ್ಭಟ ಹಿನ್ನೆಲೆ  ಮುಂಜಾಗ್ರತಾ ಕ್ರಮವನ್ನು ಜಿಲ್ಲಾಡಳಿತದಿಂದ ನೀಡಲಾಗಿದ್ದರೂ ಮುರುಡೇಶ್ವರಕ್ಕೆ (Murdeshwar) ಅನ್ವಯವಾಗಿಲ್ಲ ಎಂಬಂತೆ ಭಾಸವಾಗುತ್ತಿದೆ.

Read More

Three Arrest/ ಭಟ್ಕಳದಲ್ಲಿ ಜಾನುವಾರು ಸಾಗಾಟ; ಮೂವರ ಬಂಧನ

ಹೊನ್ನಾವರ (Honnavar) ಕಡೆಯಿಂದ ಭಟ್ಕಳದ ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ (Three Arrest).

Read More

Kattalan/ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ “ಕಾಟ್ಟಾಲನ್‌” ಸಿದ್ಧತೆ

ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ‘ಕಾಟ್ಟಾಲನ್’ (Kattalan) ಚಿತ್ರದಲ್ಲಿ ಆಂಟೋನಿ ವರ್ಗೀಸ್ (ಪೆಪೆ) ನಾಯಕರಾಗಿದ್ದು, ಪಾಲ್ ಜಾರ್ಜ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ಯಾನ್-ಇಂಡಿಯನ್ ಮಟ್ಟದಲ್ಲಿ ತಯಾರಾಗುತ್ತಿದೆ.

Read More

alcohol addiction/ ಭಟ್ಕಳದಲ್ಲಿ ಸಾರಾಯಿ ಚಟಕ್ಕೆ ಇಬ್ಬರ ಸಾವು

ಸಾರಾಯಿ ಕುಡಿತದ ಚಟಕ್ಕೆ (alcohol addiction) ಅಂಟಿಕೊಂಡ ಇಬ್ಬರು ಒಂದೇ ದಿನದಲ್ಲಿ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

Read More

Video News

Loading...
error: Content is protected !!