Category: ಕುಂದಾಪುರ

ಏಪ್ರಿಲ್ ೪ರಂದು ಒಂಭತ್ತನೇ ವಾರ್ಷಿಕ ವರ್ಧಂತ್ಯೋತ್ಸವ

ಕುಂದಾಪುರದ ಸ್ಯಾಬರ್ಮಕ್ಕಿಯ ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವರಒಂಭತ್ತನೇ ವರ್ಷದ ವಾರ್ಷಿಕ ವರ್ಧಂತ್ಯುತ್ಸವವು ಏಪ್ರಿಲ್ ೪ರಂದು ಜರಗಲಿರುವುದು.

Read More

ಪುನಃ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವ, ವಾರ್ಷಿಕ ನೇಮೋತ್ಸವ ಇಂದಿನಿಂದ

ಕುಂದಾಪುರದ ಸಂತೆಕಟ್ಟೆಯ ಶಿವಳ್ಳಿ ಗ್ರಾಮದ ಕಕ್ಕುಂಜೆ ಶ್ರೀ ಕಟ್ಟೆ ಮಹಾದೇವಿ ಅಮ್ಮನವರ ದೇವಸ್ಥಾನ ಹಾಗೂ ಕುಕ್ಕಿಕಟ್ಟೆ ಕುದ್ರುಚಾವಡಿ ಪಂಚಧೂಮಾವತಿ ಗಡುವಾಡು ದೈವಸ್ಥಾನದ ನವೀಕೃತ ತಾಮ್ರಮಯ ಆಲಯ ಸಮರ್ಪಣೆ ಜರುಗಲಿದೆ.

Read More

ಮಂದಾರ್ತಿ ಹಬ್ಬದಲ್ಲಿ ದೇಣಿಗೆ ಸಂಗ್ರಹ ಅಭಿಯಾನ

ನೊಂದವರಿಗೆ ನೆರವಿನ ದಾರಿ ದೀಪ- ಯುವ ಮನಸ್ಸುಗಳಿಗೆ ಸ್ಫೂರ್ತಿಯಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಸಂಸ್ಥೆಯು ಇತ್ತೀಚೆಗೆ ನಡೆದ ಮಂದಾರ್ತಿ ಹಬ್ಬದಲ್ಲಿ ದೇಣಿಗೆ ಸಂಗ್ರಹ ಅಭಿಯಾನ ನಡೆಸಿತು.

Read More

Video News

Loading...
error: Content is protected !!