Category: ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ ಭಟ್ಕಳಕ್ಕೆ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ ಶನಿವಾರ ಇಲ್ಲಿನ ನಾಮಧಾರಿ ಸಮಾಜದ ಗುರುಮಠ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದರು.

Read More

ಶಿರಸಿ ಮೂಲದ ಅರ್ಚಕ ಬೆಳ್ತಂಗಡಿಯಲ್ಲಿ ಆತ್ಮಹತ್ಯೆ

ಉತ್ತರ ಕನ್ಮಡ ಜಿಲ್ಲೆಯ ಶಿರಸಿ ಮೂಲದ ಅರ್ಚಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

Read More

ಮರಾಠಿ ನಾಟಕಕ್ಕೆ ಯಕ್ಷಗಾನವೇ ಮೂಲ…!

ಮರಾಠಿ ನಾಟಕಕ್ಕೆ ಯಕ್ಷಗಾನವೇ ಮೂಲ..! ಶೀರ್ಷಿಕೆ ನೋಡಿ ಆಶ್ಚರ್ಯವಾಯ್ತೆ… ಕುತೂಹಲವೇ? ಕಾರವಾರದ ಹಿರಿಯ ಪತ್ರಕರ್ತ ಶ್ರೀನಾಥ ಜೋಶಿ ಅವರ ಲೇಖನ ಓದಿ.

Read More

ಕರಾವಳಿ ಜನರ ಬಗ್ಗೆ ಪ್ರಧಾನಿ ಅಭಿಮಾನದ ಟ್ವೀಟ್

ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಕರಾವಳಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಧರ್ಮ ಯುದ್ಧ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Read More

Video News

Loading...
error: Content is protected !!