Category: ಧಾರವಾಡ

arrested/ ಭಟ್ಕಳದಲ್ಲಿ ಸರಗಳ್ಳತನ ಮಾಡಿ ಶಿರಸಿಯಲ್ಲಿ ಸಿಕ್ಕಿಬಿದ್ದರು !

ಮುರುಡೇಶ್ವರದ ಬಸ್ತಿಮಕ್ಕಿ ಸಮೀಪ ನಡೆದ ಸರಗಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಶಿರಸಿಯಲ್ಲಿ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ(arrested).

Read More

vascular treatment/ ವ್ಯಾಸ್ಕ್ಯೂಲರ್ ಚಿಕಿತ್ಸೆಯಲ್ಲಿ ಎಸ್ ಡಿಎಂ ನಾರಾಯಣ ಹಾರ್ಟ್ ಸೆಂಟರ್ ನ ಸಾಧನೆ

ವ್ಯಾಸ್ಕ್ಯೂಲರ್ ಚಿಕಿತ್ಸಾ (vascular treatment) ವಿಭಾಗ ಆರಂಭವಾದ ಒಂದು ವರ್ಷದ ಅವಧಿಯಲ್ಲಿಯೇ ೨೫೦ಕ್ಕೂ ಹೆಚ್ಚು ಯಶಸ್ವಿ ಚಿಕಿತ್ಸೆಗಳನ್ನು ನಡೆಸಲಾಗಿದೆ.

Read More

Special Buses/ ವಾಕರಸಾ ಸಂಸ್ಥೆಯಿಂದ ವಿಶೇಷ ಸಾರಿಗೆ ವ್ಯವಸ್ಥೆ

ಯುಗಾದಿ (Ugadi) ಮತ್ತು ರಂಜಾನ (Ramadan) ಹಬ್ಬದ ಪ್ರಯುಕ್ತ ವಾಕರಸಾ ಸಂಸ್ಥೆಯಿಂದ (NWKRTC) ವಿಶೇಷ ಸಾರಿಗೆಗಳನ್ನು (Special Buses) ಕಾರ್ಯಾಚರಣೆ ಮಾಡಲಾಗುತ್ತಿದೆ.

Read More

Pralhad Joshi/ ಚಡ್ಡಿ ದೋಸ್ತರೊಂದಿಗೆ ಜೋಶಿ ಹರಟೆ, ಊಟ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಮೆಟ್ರಿಕ್ ಕಲೀತಿದ್ದಾಗಿನ ಬಾಲ್ಯದ ಆಪ್ತ ಸ್ನೇಹಿತರಿಗೆಲ್ಲಾ ಖುದ್ದು ಕರೆ ಮಾಡಿ ಸ್ನೇಹಕೂಟಕ್ಕೆ ಆಹ್ವಾನಿಸಿದ್ದರು.

Read More

Pratibha Puraskar/ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಪ್ರತಿಭಾವಂತ ಈಡಿಗ, ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Pratibha Puraskar ) ಮಾರ್ಚ ೧ರ ಶನಿವಾರ ಬೆಳಿಗ್ಗೆ ೧೦-೩೦ಕ್ಕೆ ಭಟ್ಕಳದಲ್ಲಿ ಜರುಗಲಿದೆ.

Read More

Video News

Loading...
error: Content is protected !!