Category: ಧಾರವಾಡ

Waqf act/ ವಕ್ಫ್ ತಿದ್ದುಪಡಿ ಕಾಯ್ದೆಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಹುಬ್ಬಳ್ಳಿಗೆ

ವಕ್ಫ್ ತಿದ್ದುಪಡಿ ಕಾಯ್ದೆಯ (Waqf act) ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ (Jagadambika Pal) ಇಂದು (ಗುರುವಾರ) ಹುಬ್ಬಳ್ಳಿಗೆ  ಆಗಮಿಸಿದ್ದಾರೆ.

Read More

Heart Attack/ ಮಗನ ಸಾವಿನ‌‌ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು

ಮಗ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಕೇಳಿ ತಂದೆಗೂ ಹೃದಯಾಘಾತವಾಗಿ (Heart attack) ಮೃತಪಟ್ಟ ದಾರುಣ ಘಟನೆ ನಡೆದಿದೆ (sad news).

Read More

NWKRTC / ವಾಕರಸಾ ಸಂಸ್ಥೆಯಿಂದ ಹೆಚ್ಚುವರಿ ಬಸ್‌ ಸೇವೆ

ದಸರಾ ಹಬ್ಬದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸುಮಾರು ೨೨೦ ಹೆಚ್ಚುವರಿ ವಿಶೇಷ ಸಾರಿಗೆ ಸೇವೆಗಳನ್ನು ನೀಡಲು ನಿರ್ಧರಿಸಿದೆ.

Read More

KL Rahul/ ಪ್ರತಿಭಾವಂತ ವಿದ್ಯಾರ್ಥಿಗೆ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ನೆರವು

ಹೆಸರಾಂತ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ (KL Rahul) ಅವರ ಬೆಂಬಲದಿಂದ ಬಾಗಲಕೋಟೆಯ ಮಹಾಲಿಂಗಪುರದ ತೇಜಸ್ವಿ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಅವರ ಬದುಕು ಬದಲಿಸಿದೆ.

Read More

Cops Shoot Robber/ ದರೋಡೆಕೋರನಿಗೆ ಗುಂಡಿನೇಟು; ಪೊಲೀಸರಿಗೆ ಗಾಯ

ಸೋಮವಾರ ಮುಂಜಾನೆ ಗೋಕುಲ ಗ್ರಾಮದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ದರೋಡೆಕೋರರ ಪೈಕಿ ಓರ್ವನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ (Cops Shoot Robber).

Read More

Video News

Loading...
error: Content is protected !!