Category: ಬೆಂಗಳೂರು

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಖಚಿತ

ಧಾರವಾಡ ಕ್ಷೇತ್ರದಿಂದ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರರಾಗಿ ಕಣಕ್ಕೆ ಇಳಿಯುವ ಘೋಷಣೆ ಮಾಡಿದರು.

Read More

ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು.

Read More

ಶೋಭಾ ಕರಂದ್ಲಾಜೆ ೧೩.೮೮ ಕೋಟಿ ರೂ. ಒಡತಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸುಮಾರು ೧೩.೮೮ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ತಮ್ಮ ಆಸ್ತಿ ಘೋಷಿಸಿಕೊಂಡಿದ್ದಾರೆ.

Read More

Video News

Loading...
error: Content is protected !!